TSK

TSK · ಎಜ್ರನು 8:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.

¶ “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.

ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.