ಆದಿಕಾಂಡ 10:10
TSK
ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
TSK
Treasury of Scripture Knowledge references in ಕನ್ನಡ IRV.
ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.
ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
¶ ದೂತನು ನನಗೆ, “ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು” ಎಂದನು.