TSK

TSK · ಆದಿಕಾಂಡ 11:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶಿನಾರ್ ದೇಶದಲ್ಲಿರುವ ಬಾಬೆಲ್, ಯೆರೆಕ್, ಅಕ್ಕದ್, ಕಲ್ನೇ ಎಂಬ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.

¶ ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.

¶ ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,