ಆದಿಕಾಂಡ 16:7
TSK
¶ ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
TSK
Treasury of Scripture Knowledge references in ಕನ್ನಡ IRV.
¶ ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.
ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
¶ ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,
¶ ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್ ಸೇಯೀರನ ಮಕ್ಕಳು.