ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.
TSK
TSK · ಆದಿಕಾಂಡ 15:2
Treasury of Scripture Knowledge references in ಕನ್ನಡ IRV.
¶ ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
¶ ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,
ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.
ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು, ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.
ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.