TSK

TSK · ಆದಿಕಾಂಡ 15:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.

ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.

‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿರಿ’ ಎಂದು ಅವರು ನಮಗೆ ಹೇಳಿದರೆ ಮೇಲೆ ಹತ್ತದೆ ಇದ್ದ ಸ್ಥಳದಲ್ಲೇ ಇರೋಣ.

ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.

¶ ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.