TSK

TSK · ಆದಿಕಾಂಡ 16:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?