TSK

TSK · ಆದಿಕಾಂಡ 16:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

¶ ಅಷ್ಟರಲ್ಲಿ ಇಸಾಕನು ಬೆರ್ ಲಹೈರೋಯಿ ಬಾವಿಗೆ ಹೋಗಿ ಬಂದಿದ್ದನು; ಅವನು ಕಾನಾನ್ ದೇಶದ ದಕ್ಷಿಣ ಸೀಮೆಯಲ್ಲಿ ವಾಸವಾಗಿದ್ದನು.

ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.