TSK

TSK · ಆದಿಕಾಂಡ 17:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅನಂತರ ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದನು.

¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.

ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.