TSK

TSK · ಆದಿಕಾಂಡ 18:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?

ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.

ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

¶ ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.

¶ ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.