TSK

TSK · ಆದಿಕಾಂಡ 18:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ದಂತದ ಮಂಚಗಳ ಮೇಲೆ ಮಲಗುತ್ತಾರೆ ಮತ್ತು ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ. ಹಿಂಡಿನ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ತಿನ್ನುತ್ತಾರೆ.

‹ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.›

‹ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.›