TSK

TSK · ಆದಿಕಾಂಡ 19:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.

¶ ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.

¶ ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.

ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.