ವಿಮೋಚನಕಾಂಡ 28:20
TSK
ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.
TSK
Treasury of Scripture Knowledge references in ಕನ್ನಡ IRV.
ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.
¶ ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.
ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.