¶ ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,
TSK
TSK · ಆದಿಕಾಂಡ 21:14
Treasury of Scripture Knowledge references in ಕನ್ನಡ IRV.
¶ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.
ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.
ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
¶ ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.
¶ ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.
ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.
ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.