ಆದಿಕಾಂಡ 11:26
TSK
¶ ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
TSK
Treasury of Scripture Knowledge references in ಕನ್ನಡ IRV.
¶ ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
¶ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
¶ ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು.
ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.