ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
TSK
TSK · ಆದಿಕಾಂಡ 23:6
Treasury of Scripture Knowledge references in ಕನ್ನಡ IRV.
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
¶ ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು.
¶ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.
ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?
ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”