ಆದಿಕಾಂಡ 24:55
TSK
¶ ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
TSK
Treasury of Scripture Knowledge references in ಕನ್ನಡ IRV.
¶ ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
¶ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.