TSK

TSK · ಆದಿಕಾಂಡ 25:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.

ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.