ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
TSK
TSK · ಆದಿಕಾಂಡ 25:34
Treasury of Scripture Knowledge references in ಕನ್ನಡ IRV.
ಪ್ರಸಂಗಿ 8:15
TSK
ಜೆಕರ್ಯ 11:13
TSK
¶ ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.
ಮತ್ತಾಯನು 26:15
TSK
“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.