TSK

TSK · ಆದಿಕಾಂಡ 26:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ;

¶ “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,

¶ “ಆದರೆ ತನ್ನ ಸ್ವಕುಲದವನಿಗೆ ಅನ್ಯಾಯಮಾಡುತ್ತಿದ್ದವನು, ‘ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?

‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›