TSK

TSK · ಆದಿಕಾಂಡ 27:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು.

ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,