TSK

TSK · ಆದಿಕಾಂಡ 27:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.

¶ ತರುವಾಯ ಏಸಾವನು ತನ್ನ ಹೆಂಡತಿಯರನ್ನೂ, ಗಂಡುಹೆಣ್ಣು ಮಕ್ಕಳನ್ನೂ, ತನ್ನ ಮನೆಗೆ ಸೇರಿದ ಸೇವಕರೆಲ್ಲರನ್ನೂ, ತನಗಿದ್ದ ಎಲ್ಲಾ ಪಶುಪ್ರಾಣಿಗಳ ಹಿಂಡುಗಳನ್ನೂ ಕಾನಾನ್ ದೇಶದಲ್ಲಿ ಸಂಪಾದಿಸಿದ್ದ ಆಸ್ತಿಯೆಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮನಾದ ಯಾಕೋಬನ ಬಳಿಯಿಂದ ಬೇರೆ ದೇಶಕ್ಕೆ ಹೊರಟುಹೋದನು.

¶ ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು.