¶ ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.
TSK
TSK · ಆದಿಕಾಂಡ 27:43
Treasury of Scripture Knowledge references in ಕನ್ನಡ IRV.
ಆದಿಕಾಂಡ 12:4
TSK
ಆದಿಕಾಂಡ 25:20
TSK
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
ಆದಿಕಾಂಡ 27:13
TSK
¶ ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
ಆದಿಕಾಂಡ 28:10
TSK
¶ ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.
ಯೆರೆಮಿಯ 35:14
TSK
ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.