ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.
TSK
TSK · ಆದಿಕಾಂಡ 28:18
Treasury of Scripture Knowledge references in ಕನ್ನಡ IRV.
ಆದಿಕಾಂಡ 22:3
TSK
ಆದಿಕಾಂಡ 31:45
TSK
¶ ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.
ಆದಿಕಾಂಡ 35:20
TSK
ಯಾಕೋಬನು ಆಕೆಯ ಸಮಾಧಿಯ ಮೇಲೆ ಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ “ರಾಹೇಲಳ ಸಮಾಧಿಯ ಸ್ತಂಭ” ಎಂದೇ ಎನಿಸಿಕೊಂಡಿದೆ.
ಅರಣ್ಯಕಾಂಡ 7:1
TSK
¶ ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು.
1 ಸಮುವೇಲನು 7:12
TSK
ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
ಯೆಶಾಯ 19:19
TSK
¶ ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು.