TSK

TSK · ಆದಿಕಾಂಡ 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.

¶ ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.

ಒಬ್ಬನು ಕಾಲುಚಾಚಿಕೊಂಡು ಮಲಗುವನೆಂದರೆ ಹಾಸಿಗೆಯ ಉದ್ದವೂ ಸಾಲುವುದಿಲ್ಲ; ಮುದುರಿಕೊಂಡು ಮಲಗುವನೆಂದರೆ ಹೊದಿಕೆಯ ಅಗಲವೂ ಸಾಲುವುದಿಲ್ಲ.”

‹ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,›