TSK

TSK · ಆದಿಕಾಂಡ 30:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು.

¶ ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್

ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.