TSK

TSK · ಆದಿಕಾಂಡ 30:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.

¶ ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.

ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.