TSK

TSK · ಆದಿಕಾಂಡ 30:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,

¶ “ನಾನು ಇಪ್ಪತ್ತು ವರ್ಷ ನಿನ್ನ ಸಂಗಡ ಇದ್ದೆನು. ನಿನ್ನ ಹಿಂಡಿನ ಹೆಣ್ಣು ಆಡುಕುರಿಗಳನ್ನು ಕಂದು ಹಾಕಲಿಲ್ಲ. ನಿನ್ನ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,

¶ ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.