TSK

TSK · ಆದಿಕಾಂಡ 30:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.

¶ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಈಗ ಯೆಹೋವನಿಗೆ ಉಪಕಾರ ಸ್ತುತಿಮಾಡುವೆನು” ಎಂದು ಹೇಳಿ ಅದಕ್ಕೆ “ಯೆಹೂದಾ” ಎಂದು ಹೆಸರಿಟ್ಟಳು. ಆ ಮೇಲೆ ಆಕೆಗೆ ಗರ್ಭಧಾರಣೆಯಾಗುವುದು ನಿಂತಿತು.

¶ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದನು. ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.