TSK

TSK · ಆದಿಕಾಂಡ 32:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.

ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.

‹ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ”› ಎಂದು ಹೇಳಿದನು.

¶ ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, ‹“ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.›