TSK

TSK · ಆದಿಕಾಂಡ 33:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.

ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.

ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.