TSK

TSK · ಆದಿಕಾಂಡ 34:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.

“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.

¶ ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.