TSK

TSK · ಆದಿಕಾಂಡ 35:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇನ್ನು ಮುಂದೆ ನಿನಗೆ ಅಬ್ರಾಮ ಎಂದು ಹೆಸರಿರುವುದಿಲ್ಲ. ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇಮಿಸಿರುವುದರಿಂದ ನಿನಗೆ ಇನ್ನು ಮೇಲೆ ಅಬ್ರಹಾಮ ಎಂದು ಹೆಸರಿರುವುದು.

¶ ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,

ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,