TSK

TSK · ಆದಿಕಾಂಡ 35:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.

¶ ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.