TSK

TSK · ಆದಿಕಾಂಡ 35:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

¶ ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.

¶ ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ಬಿಲ್ಹಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಏಳು ಮಂದಿ.

¶ ಚೀಟು ಏಳನೆಯ ಸಾರಿ ದಾನನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸ್ವತ್ತಾಗಿ ದೊರಕಿದ ಊರುಗಳು ಯಾವುವೆಂದರೆ:

ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.