TSK

TSK · ಆದಿಕಾಂಡ 36:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಲೋಟಾನನ ಮಕ್ಕಳು: ಹೋರಿ, ಹೇಮಾಮ್, ಲೋಟಾನನ ತಂಗಿ ತಿಮ್ನಾ.

ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.

¶ ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ.

ಎಲೀಫಜನ ಮಕ್ಕಳು: ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್; ತಿಮ್ನ ಮತ್ತು ಅಮಾಲೇಕ್ ಎಂಬವರು.