TSK

TSK · ಆದಿಕಾಂಡ 36:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಏಸಾವನು ಕಾನಾನ್ಯರ ಸ್ತ್ರೀಯರನ್ನು ಮದುವೆಮಾಡಿಕೊಂಡನು. ಅವರು ಯಾರೆಂದರೆ, ಹಿತ್ತಿಯನಾದ ಏಲೋನನ ಮಗಳಾಗಿದ್ದ ಆದಾ, ಹಿವ್ವಿಯನಾದ ಸಿಬಿಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು,

¶ ಏಸಾವನ ಹೆಂಡತಿಯಾದ ಸಿಬಿಯೋನನ ಮಗಳಾದ ಅನಾಹನ ಮಗಳಾದ ಒಹೊಲೀಬಾಮಳ ಮಕ್ಕಳು ಯಾರೆಂದರೆ: ಯೆಗೂಷ್ ವಂಶಸ್ಥರನ್ನು, ಯಳಾಮ ಕೋರಹ ಇವರನ್ನು ಹೆತ್ತಳು.

ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.