TSK

TSK · ಆದಿಕಾಂಡ 36:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಹಾಮನಿಗೆ ಸಾರಳ ಐಗುಪ್ತ ದಾಸಿಯಾದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶದ ಚರಿತ್ರೆ.

ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

¶ ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:

¶ ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.

¶ “ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.

¶ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.

ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.