TSK

TSK · ಆದಿಕಾಂಡ 38:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೂದನ ಮಕ್ಕಳು: ಏರ್, ಓನಾನ್, ಶೇಲಾಹ, ಪೆರೆಚ್, ಜೆರಹ. ಇವರಲ್ಲಿ ಏರ್, ಓನಾನ್ ಎಂಬವರು ಕಾನಾನ್ ದೇಶದಲ್ಲೇ ಸತ್ತು ಹೋಗಿದ್ದರು. ಪೆರೆಚನ ಮಕ್ಕಳು: ಹೆಚ್ರೋನ್, ಹಾಮೂಲ್.

¶ ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.

“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.

ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.

¶ ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದ್ದರಿಂದ ಆತನು ಇಸ್ರಾಯೇಲರನ್ನು ಬಾಧಿಸಿದನು.

ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.

¶ ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”