ಆದಿಕಾಂಡ 40:1
TSK
¶ ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
TSK
Treasury of Scripture Knowledge references in ಕನ್ನಡ IRV.
¶ ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.
ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.