TSK

TSK · ಆದಿಕಾಂಡ 41:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.

¶ ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.

¶ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.