TSK

TSK · ಆದಿಕಾಂಡ 41:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.

¶ ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.

ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.

ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ.

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.