TSK

TSK · ಆದಿಕಾಂಡ 41:56

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.

¶ ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.

¶ ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.

‹ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.›