ಆದಿಕಾಂಡ 12:10
TSK
¶ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
TSK
Treasury of Scripture Knowledge references in ಕನ್ನಡ IRV.
¶ ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.
¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
¶ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
¶ ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.
ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.