TSK

TSK · ಆದಿಕಾಂಡ 42:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು.

ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.

¶ ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, “ನೀನು ನನ್ನ ಸ್ವಾಮಿಯಾದ ಎಲೀಯನೋ?” ಎಂದು ಕೇಳಿದನು.