TSK

TSK · ಆದಿಕಾಂಡ 42:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.

ಫರೋಹನು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು ನನ್ನನ್ನೂ, ಅಡಿಗೆ ಭಟ್ಟರಲ್ಲಿ ಮುಖ್ಯಸ್ಥನನ್ನೂ ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಲ್ಲಿ ಇಟ್ಟಾಗ,

ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ, ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.

ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.

ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.