ಆದಿಕಾಂಡ 41:56
TSK
¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
TSK
Treasury of Scripture Knowledge references in ಕನ್ನಡ IRV.
¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.