TSK

TSK · ಆದಿಕಾಂಡ 43:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.

ಯೆಹೋವನು, “ನಿನ್ನ ಧ್ವನಿಯು ಗೋಳಾಟದ ಸ್ವರವಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ. ನಿನ್ನ ಪ್ರಯಾಸವು ಸಾರ್ಥಕವಾಗುವುದು; ಇದು ಯೆಹೋವನ ನುಡಿ; ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು” ಎನ್ನುತ್ತಾನೆ.