TSK

TSK · ಆದಿಕಾಂಡ 44:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.

¶ ಅದಕ್ಕೆ ಅವನು, “ಒಳ್ಳೆಯದು, ನೀವು ಹೇಳಿದಂತೆ ಆಗಲಿ. ಆ ಪಾತ್ರೆ ಯಾವನ ಬಳಿಯಲ್ಲಿ ಸಿಕ್ಕುತ್ತದೋ, ಅವನು ನನಗೆ ದಾಸನಾಗಬೇಕು. ಉಳಿದವರು ನಿರಪರಾಧಿಗಳು” ಎಂದು ಹೇಳಿದಾಗ,

ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.