TSK

TSK · ಆದಿಕಾಂಡ 44:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.

¶ ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.

ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

¶ ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.